ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಸಹಚರರಿಂದ ಹಲ್ಲೆ: ವಿಜಯೇಂದ್ರ

ಬೆಂಗಳೂರು: ಬಿಜೆಪಿ ಎಸ್‍ಸಿ ಮೋರ್ಚಾದ ಮುಖಂಡ ಪೃಥ್ವಿ ಸಿಂಗ್ ಅವರ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಹಾಗೂ ಎಂಎಲ್‍ಸಿ ಚನ್ನರಾಜ್ ಹಟ್ಟಿಹೊಳಿ ಅವರ ಗನ್‍ಮ್ಯಾನ್ ಮತ್ತು ಸಹಚರರು ಗಂಭೀರ ಹಲ್ಲೆ ಮಾಡಿದ್ದಾರೆ ಎಂದು […]

ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ: ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ವ್ಯಾಪಕ ಸಿದ್ಧತೆ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು 15.11.2023 ರಂದು ಅಧಿಕಾರ ಸ್ವೀಕರಿಸಲಿದ್ದು, ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ದೀಪ ಅಲಂಕಾರದೊಂದಿಗೆ ವ್ಯಾಪಕ ಸಿದ್ಧತೆಗಳು ನಡೆದಿವೆ.