ಕರ್ನಾಟಕದ ಕಾಂಗ್ರೆಸ್ ಸರಕಾರದಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಕೇಶವ್ ಪ್ರಸಾದ್ ಖಂಡನೆ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡ 100 ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ … Read More