ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು 15.11.2023 ರಂದು ಅಧಿಕಾರ ಸ್ವೀಕರಿಸಲಿದ್ದು, ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ದೀಪ ಅಲಂಕಾರದೊಂದಿಗೆ ವ್ಯಾಪಕ ಸಿದ್ಧತೆಗಳು ನಡೆದಿವೆ.