ವಾರ್ತಾ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ ದಿನ ಆಚರಣೆ

ಬೆಂಗಳೂರು,ಆ.15 (ಕರ್ನಾಟಕ ವಾರ್ತೆ): 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆವರಣದಲ್ಲಿ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಧ್ವಜಾರೋಹಣ ನೆರವೇರಿಸಿ, ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಬ್ರೀಟೀಷರ ಆಳ್ವಿಕೆಯ … Read More