ವಿಶ್ವದ ಮಾನಸಿಕ ಆರೋಗ್ಯಕ್ಕೆ ಯೋಗ ಮದ್ದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು, ಜೂನ್ 21 (ಕರ್ನಾಟಕ ವಾರ್ತೆ): ಯೋಗವು ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಆಚರಣೆಗಳಲ್ಲಿ ಮಿಳಿತಗೊಂಡಿದೆ. ಇಂದು ಇಡೀ ಪ್ರಪಂಚದ ಭಾಗವಾಗಿರುವ ನಮ್ಮ ಗ್ರಂಥಗಳಲ್ಲಿ ಯೋಗದ ಮಹತ್ವವನ್ನು ಉಲ್ಲೇಖಿಸಲಾಗಿದೆ, ಅದಕ್ಕಾಗಿಯೇ ಭಾರತವನ್ನು ವಿಶ್ವದ ಯೋಗ ಗುರು ಎಂದು ಕರೆಯಲಾಗುತ್ತದೆ ಎಂದು ರಾಜ್ಯಪಾಲರಾದ … Read More