ಅಶ್ಲೀಲವೀಡಿಯೋ ಸೋಷಿಯಲ್ ಮೀಡಿಯದಲ್ಲಿ ವೈರಲ್ ಅಪಾಯಕಾರಿ ಬೆಳವಣಿಗೆ: ಕ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷರಾದ ಕೆ ಜಿ ನಾಗಲಕ್ಷ್ಮಿಬಾಯಿ ಖಂಡನೆ

ಬೆಂಗಳೂರು. ಇತ್ತೀಚೆಗಷ್ಟೇ ಉಡುಪಿಯ ಕಾಲೇಜೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಅದೇ ಹಾಸ್ಟೆಲ್ ನಲ್ಲಿರುವ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋಗಳನ್ನು ಹಾಗೂ ವೀಡಿಯೋಗಳನ್ನ ತೆಗೆದು ಮುಸ್ಲಿಂ ಹುಡುಗರಿಗೆ ಕಳುಹಿಸಿರುವ ವೀಡಿಯೋಗಳೀಗ ವೈರಲ್ ಆಗಿದ್ದು ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ ಹಾಗೂ ಅತ್ಯಂತ ನಾಚಿಕೆಗೇಡಿನ ಸಂಗತಿಯೆಂದು … Read More

ವಾರ್ತಾಜಾಲ ವತಿಯಿಂದ ಅದ್ದೂರಿ ಪತ್ರಿಕಾ ದಿನಾಚರಣೆ

ಕನ್ನಡದ ಮೊಟ್ಟ ಮೊದಲ ಪತ್ರಿಕೆಯಾಗಿ ಹೊರಹೊಮ್ಮಿದ ಮಂಗಳೂರು ಸಮಾಚಾರದ ಮೊದಲ ಸಂಚಿಕೆ ಬಿಡುಗಡೆಗೊಂಡ ದಿನದ ಸ್ಮರಣಾರ್ಥ ಜುಲೈ 1ರಂದು ಕರ್ನಾಟಕದಲ್ಲಿ ಪತ್ರಿಕಾ ದಿನ ಆಚರಿಸಲಾಗುತ್ತದೆ. 1843ರ ಜುಲೈ 1ರಂದು ಕನ್ನಡದ ಮೊಟ್ಟಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾಯಿತು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಸಂವಿಧಾನದ … Read More