ವಾರ್ತಾಜಾಲ ವತಿಯಿಂದ ಅದ್ದೂರಿ ಪತ್ರಿಕಾ ದಿನಾಚರಣೆ
ಕನ್ನಡದ ಮೊಟ್ಟ ಮೊದಲ ಪತ್ರಿಕೆಯಾಗಿ ಹೊರಹೊಮ್ಮಿದ ಮಂಗಳೂರು ಸಮಾಚಾರದ ಮೊದಲ ಸಂಚಿಕೆ ಬಿಡುಗಡೆಗೊಂಡ ದಿನದ ಸ್ಮರಣಾರ್ಥ ಜುಲೈ 1ರಂದು ಕರ್ನಾಟಕದಲ್ಲಿ ಪತ್ರಿಕಾ ದಿನ ಆಚರಿಸಲಾಗುತ್ತದೆ. 1843ರ ಜುಲೈ 1ರಂದು ಕನ್ನಡದ ಮೊಟ್ಟಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾಯಿತು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಸಂವಿಧಾನದ … Read More